ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತಷ್ಟು ಬಲಿಷ್ಠ; 130 ಕ್ಷೇತ್ರಗಳ ಮೇಲೆ ಕಣ್ಣು
ದಾವಣಗೆರೆ: ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಸಂತಸ ತಂದಿದೆ. ಗೆಲುವು ಸಾಧಿಸಿದ ಅಭ್ಯರ್ಥಿಗಳು ಹಾಗೂ ಹಗಲಿರುಳು ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರು, ರೈತರು, ಬಡವರು, ಕಾರ್ಮಿಕರು ಹಾಗೂ ಮಹಿಳೆಯರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಜನರು ಅಸಮಾಧಾನ ಹೊಂದಿರುವುದು ಚುನಾವಣಾ … Continue reading ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತಷ್ಟು ಬಲಿಷ್ಠ; 130 ಕ್ಷೇತ್ರಗಳ ಮೇಲೆ ಕಣ್ಣು
Copy and paste this URL into your WordPress site to embed
Copy and paste this code into your site to embed