ನದಿ ಜೋಡಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ

ಬೆಂಗಳೂರು: ವರದಾ ಬೆಡ್ತಿ ನದಿ ಜೋಡಣೆಯ ಡಿಪಿಆರ್ ತ್ವರಿತಗತಿಯಲ್ಲಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡಬೇಕು ಮತ್ತು ಈ ವಿಷಯದ ಕುರಿತು ಸುದೀರ್ಘವಾಗಿ ಚರ್ಚಿಸಲು ಹಾವೇರಿ ಜಿಲ್ಲೆಯ ಎಲ್ಲ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಇತರ ಪ್ರಮುಖರು ಹೋರಾಟಗಾರರ ಒಂದು ಸಭೆಯನ್ನು ಬೆಂಗಳೂರಿನಲ್ಲಿ ನಡೆಸಿ ನಮ್ಮ ಭಾಗದ ಜನರ ಸಂಕಷ್ಟವನ್ನು ನಿವಾರಣೆ ಮಾಡಲು ಸ್ಪಷ್ಟವಾದ ನಿರ್ಣಯಗಳನ್ನು ಮಾಡಬೇಕೆಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲ ಸಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ … Continue reading ನದಿ ಜೋಡಣೆ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ