12 ದಿನಗಳ ಆಶಾ ಹೋರಾಟಕ್ಕೆ ಬ್ರೇಕ್‌: ಜನವರಿಯಿಂದ 2 ಸಾವಿರ ರೂ. ಹೆಚ್ಚುವರಿ ವೇತನ

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಮಾಸಿಕ 2 ಸಾವಿರ ರೂ. ಹೆಚ್ಚುವರಿ ವೇತನ ನೀಡುವುದರ ಜತೆಗೆ, ಅವರು ನಿರ್ವಹಿಸುವ ಕೆಲಸಕ್ಕೆ ಅನುಗುಣವಾಗಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹೆಚ್ಚುವರಿ ವೇತನವು 2027ರ ಜನವರಿ 1ರಿಂದ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಹೆಚ್ಚುವರಿ ವೇತನ ಹಾಗೂ ಪ್ರೋತ್ಸಾಹ ಧನ ನೀಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಫ್ರೀಡಂಪಾರ್ಕ್‌ನಲ್ಲಿ … Continue reading 12 ದಿನಗಳ ಆಶಾ ಹೋರಾಟಕ್ಕೆ ಬ್ರೇಕ್‌: ಜನವರಿಯಿಂದ 2 ಸಾವಿರ ರೂ. ಹೆಚ್ಚುವರಿ ವೇತನ