ಹಾಸನ ಡಿಸಿ ಕಚೇರಿಯಲ್ಲಿ ಲಂಚದ ವ್ಯವಹಾರ? ಸರ್ಕಾರದ ವಿರುದ್ಧ ಎಚ್‌ಡಿಕೆ ಗಂಭೀರ ಆರೋಪ
ಹಾಸನ: ರಾಜ್ಯ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಹಾಸನ ಜಿಲ್ಲಾಧಿಕಾರಿ ಕಚೇರಿ ಹಾಗೂ ಸಚಿವ ಶಿವಲಿಂಗೇಗೌಡ ಅವರ ಹೆಸರಿನಲ್ಲಿ ಭಾರೀ ಮೊತ್ತದ ಲಂಚದ ವ್ಯವಹಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಹಾಸನಾಂಬೆ ದೇವಿಯ ದರ್ಶನ ಪಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಅವರ ಪಿಎ ಶಶಿಕಿರಣ್ ಅವರಿಗೆ ಸಂಬಂಧಿಸಿದ್ದು ಎನ್ನಲಾದ ವಾಟ್ಸ್‌ಆ್ಯಪ್ ಚಾಟ್‌ಗಳ ದಾಖಲೆಗಳನ್ನು ಪ್ರದರ್ಶಿಸಿದರು. ಮೂರು ಕ್ರಷರ್‌ಗಳ ವಿಚಾರವಾಗಿ ಲಂಚದ ಹಣದ ಕುರಿತು … Continue reading ಹಾಸನ ಡಿಸಿ ಕಚೇರಿಯಲ್ಲಿ ಲಂಚದ ವ್ಯವಹಾರ? ಸರ್ಕಾರದ ವಿರುದ್ಧ ಎಚ್‌ಡಿಕೆ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed