ಬಸ್ ಪ್ರಯಾಣಿಕರಿಗೆ ದರ ಏರಿಕೆ ಆತಂಕ: ನವೆಂಬರ್ 3ರಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಎದುರಾಗಿದೆ. ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಅಧ್ಯಯನ ಸಮಿತಿ ನೀಡಿರುವ ವರದಿಯ ಆಧಾರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಪ್ರಯಾಣ … Continue reading ಬಸ್ ಪ್ರಯಾಣಿಕರಿಗೆ ದರ ಏರಿಕೆ ಆತಂಕ: ನವೆಂಬರ್ 3ರಂದು ಮಹತ್ವದ ಸಭೆ