ಬ್ಯಾಲೆಟ್‌ ಪೇಪರ್‌ನಲ್ಲೂ ಎನ್‌ಡಿಎ ಪಾರುಪತ್ಯ: ಕಾಂಗ್ರೆಸ್‌ಗೆ ಸೋಲಿನ ಬರೆ

ಚಿಕ್ಕಮಗಳೂರು: ರಾಜ್ಯದ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಒಳಗೊಂಡ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಭವಿಷ್ಯದ ರಾಜಕಾರಣದ ದಿಕ್ಸೂಚಿಯಾಗಿದೆ. ವಿದ್ಯಾವಂತ ಮತದಾರರು, ಶಿಕ್ಷಕರು ರಾಜ್ಯ ಸರ್ಕಾರದ ಆಡಳಿತಕ್ಕೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಪ್ರಥಮ ಪ್ರಾಶಸ್ತ್ಯದ ಮತಗಳಲ್ಲಿಯೇ ಜಯಗಳಿಸಿರುವುದು ವಿಶೇಷ. ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆದಿದ್ದರೂ ಬಿಜೆಪಿ–ಜೆಡಿಎಸ್ ಮೈತ್ರಿಗೆ ಗೆಲುವು … Continue reading ಬ್ಯಾಲೆಟ್‌ ಪೇಪರ್‌ನಲ್ಲೂ ಎನ್‌ಡಿಎ ಪಾರುಪತ್ಯ: ಕಾಂಗ್ರೆಸ್‌ಗೆ ಸೋಲಿನ ಬರೆ