ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ರೂಪಿಸುವುದು, ಪರೀಕ್ಷಾ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಅಧ್ಯಯನ ನಡೆಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ನೇತೃತ್ವದಲ್ಲಿ ಸಂಪುಟದ ಉಪಸಮಿತಿಯನ್ನು ರಚಿಸಲಾಗಿದೆ. ಈ ಉಪಸಮಿತಿಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ಗೃಹ ಹಾಗೂ … Continue reading ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅಕ್ರಮ ತಡೆಗೆ ಸರ್ಕಾರದ ಮಹತ್ವದ ಹೆಜ್ಜೆ: ಖಾದರ್ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ
Copy and paste this URL into your WordPress site to embed
Copy and paste this code into your site to embed