ತಮಿಳುನಾಡಿಗೆ ಕಾವೇರಿ ನೀರು: ನ್ಯಾಯಾಲಯದಲ್ಲಿ ಮೇಲ್ಮನವಿ
ಚಿತ್ರದುರ್ಗ: “ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಚಿತ್ರದುರ್ಗದ ಸಿರಿಗೆರೆ ಮಠದ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನೀರಿದ್ದರೆ ಬಿಡುತ್ತೇವೆ. ಆದರೆ ನಮಗೂ ಒಳಹರಿವು ನಿಂತುಹೋಗಿದೆ. ಮಳೆ ಕೂಡ ನಿಂತಿದೆ. ಈ ವಿಚಾರದಲ್ಲಿ ನಮ್ಮ ಮೇಲೆ ಸಾಕಷ್ಟು ಒತ್ತಡವಿದೆ. ನೀರಿನ ಪರಿಸ್ಥಿತಿಯನ್ನು ಪರಿಶೀಲಿಸಿ, ನೀರಾವರಿ ಸಚಿವರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ತಿಳಿಸುತ್ತೇನೆ” ಎಂದು ಹೇಳಿದರು. ರೈತರ ಹಿತ ಕಾಪಾಡುತ್ತೇವೆ: “ರಾಜ್ಯದಲ್ಲಿ … Continue reading ತಮಿಳುನಾಡಿಗೆ ಕಾವೇರಿ ನೀರು: ನ್ಯಾಯಾಲಯದಲ್ಲಿ ಮೇಲ್ಮನವಿ
Copy and paste this URL into your WordPress site to embed
Copy and paste this code into your site to embed