ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ: 7 ಗಣ್ಯರಿಗೆ ‘ಅಕಾಡೆಮಿ ಫೆಲೋಶಿಪ್’ ಗೌರವ

ನವದೆಹಲಿ: ಕೇಂದ್ರ ಸಂಗೀತ ನಾಟಕ ಅಕಾಡೆಮಿಯು (ರಾಷ್ಟ್ರೀಯ ಸಂಗೀತ, ನೃತ್ಯ ಮತ್ತು ನಾಟಕ ಅಕಾಡೆಮಿ) 2024 ಮತ್ತು 2025ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಫೆಲೋಶಿಪ್ (ಅಕಾಡೆಮಿ ರತ್ನ), ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ (ಅಕಾಡೆಮಿ ಪುರಸ್ಕಾರ) ಹಾಗೂ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರಗಳನ್ನು ಪ್ರಕಟಿಸಿದೆ. ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಅಕಾಡೆಮಿಯ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರದರ್ಶನ ಕಲೆಗಳ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ 7 ಪ್ರಮುಖ ಸಾಧಕರನ್ನು ಸರ್ವಾನುಮತದಿಂದ ಅಕಾಡೆಮಿ ಫೆಲೋಶಿಪ್‌ಗೆ (ಅಕಾಡೆಮಿ ರತ್ನ) ಆಯ್ಕೆ … Continue reading ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ: 7 ಗಣ್ಯರಿಗೆ ‘ಅಕಾಡೆಮಿ ಫೆಲೋಶಿಪ್’ ಗೌರವ