ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಬೆಂಬಲ ಬೆಲೆ ನೆರವು

ಕರ್ನಾಟಕದ ತೋತಾಪುರಿ ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ, ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯಡಿ 1.30 ಲಕ್ಷ ಮೆಟ್ರಿಕ್ ಟನ್ ಮಾವಿಗೆ ಪ್ರತಿ ಕ್ವಿಂಟಾಲ್‌ಗೆ ₹1,750 ಸಹಾಯಧನ ನೀಡಲು ಅನುಮೋದನೆ ನೀಡಿದೆ. ಬೆಂಗಳೂರು: ಹವಾಮಾನ ವೈಪರೀತ್ಯ ಮತ್ತು ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (Market Intervention Scheme – MIS) ಅಡಿಯಲ್ಲಿ 1.30 ಲಕ್ಷ ಮೆಟ್ರಿಕ್ ಟನ್ ತೋತಾಪುರಿ … Continue reading ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರದಿಂದ ಬೆಂಬಲ ಬೆಲೆ ನೆರವು