ಬಳ್ಳಾರಿ-ಗುಂತಕಲ್ ರೈಲು ಮಾರ್ಗಕ್ಕೆ ಕೇಂದ್ರ ಅಸ್ತು: ₹1,264 ಕೋಟಿ ವೆಚ್ಚಕ್ಕೆ ಅನುಮೋದನೆ
ನವದೆಹಲಿ: ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ₹1,264 ಕೋಟಿ ವೆಚ್ಚದಲ್ಲಿ ಬಳ್ಳಾರಿ-ಗುಂತಕಲ್ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಸುಮಾರು 99 ಗ್ರಾಮಗಳಿಗೆ ಸಂಪರ್ಕ ಕಲ್ಪಿಸಿದಂತಾಗುತ್ತಿದ್ದು, 7 ಲಕ್ಷ ಜನರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ. ಕರ್ನಾಟಕ ಮತ್ತು ಆಂಧ್ರಪ್ರದೇಶ ನಡುವೆ ಬಳ್ಳಾರಿ-ಗುಂತಕಲ್ ರೈಲು ಮಾರ್ಗ ನಿರ್ಮಾಣದಿಂದ ರೈಲು ಜಾಲ 46 ಕಿ.ಮೀ. ವಿಸ್ತರಣೆಯಾಗಲಿದ್ದು, ಸರಕು ಸಾಗಣೆ ಸಾಮರ್ಥ್ಯವೂ ಹೆಚ್ಚಲಿದೆ. … Continue reading ಬಳ್ಳಾರಿ-ಗುಂತಕಲ್ ರೈಲು ಮಾರ್ಗಕ್ಕೆ ಕೇಂದ್ರ ಅಸ್ತು: ₹1,264 ಕೋಟಿ ವೆಚ್ಚಕ್ಕೆ ಅನುಮೋದನೆ
Copy and paste this URL into your WordPress site to embed
Copy and paste this code into your site to embed