ನಮಗೆ ನ್ಯಾಯ ಯಾವಾಗ?: ಸಚಿವರ ರಾಜೀನಾಮೆ ನಡುವೆ ಚಂದ್ರಶೇಖರ್ ಪತ್ನಿಯ ಪ್ರಶ್ನೆ

ಶಿವಮೊಗ್ಗ: ‘ಇಂದು ಸಚಿವರಾಗುತ್ತಾರೆ, ನಾಳೆ ರಾಜೀನಾಮೆ ಕೊಡುತ್ತಾರೆ. ಮತ್ತೆ ಅಧಿಕಾರಕ್ಕೆ ಬರುತ್ತಾರೆ. ಬಿ.ನಾಗೇಂದ್ರ ಅವರು ಮತ್ತೊಮ್ಮೆ ಸಚಿವರಾದಾಗಲಾದರೂ ನಮಗೆ ನ್ಯಾಯ ಸಿಗಬಹುದು ಎಂಬ ಸಣ್ಣ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆಯೂ ಹುಸಿಯಾಗಿದೆ’ ಎಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ದಿವಂಗತ ಚಂದ್ರಶೇಖರ್ ಅವರ ಪತ್ನಿ ಕವಿತಾ ಕಣ್ಣೀರಿನಿಂದ ನೋವು ತೋಡಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಗೇಂದ್ರ ಅವರ ರಾಜೀನಾಮೆ ಬಗ್ಗೆ ನಾನೇನು ಹೆಚ್ಚಿಗೆ ಹೇಳುವುದಿಲ್ಲ. ಆದರೆ ನನ್ನ ಪತಿ ಮೃತಪಟ್ಟ ಬಳಿಕ ನಮ್ಮ ಕುಟುಂಬಕ್ಕೆ … Continue reading ನಮಗೆ ನ್ಯಾಯ ಯಾವಾಗ?: ಸಚಿವರ ರಾಜೀನಾಮೆ ನಡುವೆ ಚಂದ್ರಶೇಖರ್ ಪತ್ನಿಯ ಪ್ರಶ್ನೆ