ಮನೆಯನ್ನು ನಂದಗೋಕುಲ ಮಾಡಿದ್ದ ಚೆನ್ನಮ್ಮ
ಬೆಂಗಳೂರು: ರಾಜಕೀಯ ಹಿನ್ನೆಲೆಯೇ ಇಲ್ಲದ ನಮ್ಮ ಕುಟುಂಬದ ಸೊಸೆಯಾಗಿ ಬಂದ ಚೆನ್ನಮ್ಮನವರು; ದೈವಭಕ್ತಿ, ಸಾತ್ವಿಕತೆ ಮತ್ತು ಸಾಂಪ್ರದಾಯಿಕ ನಡವಳಿಕೆಯ ಮೂಲಕ ನಮ್ಮ ಮನೆಯನ್ನು ನಂದಗೋಕುಲ ಮಾಡಿದರು ಎಂದು ಮಾಜಿ ಪ್ರಧಾನಿ ದೇವೇಗೌಡರು ಭಾವನಾತ್ಮಕವಾಗಿ ಬರೆದ ಪತ್ರದಲ್ಲಿ ಹೇಳಿದ್ದಾರೆ. ಹಿರಿಯರ ಆಣತಿಯಂತೆ ಪತಿ-ಪತ್ನಿಯರಾಗಿ ಸಪ್ತಪದಿ ತುಳಿದು ಬಾಳಬಂಡಿ ಏರಿದ್ದ ನಾವಿಬ್ಬರು ಸುಖ-ದುಃಖದಲ್ಲಿ ಸಮಭಾಗಿಗಳಾಗಿ ಸಪ್ತದಶಕಗಳ ಕಾಲ ಜೀವನ್ಮುಖಿಗಳಾಗಿ ತುಂಬು ಜೀವನ ನಡೆಸಿದ್ದೇವೆ ಎಂದು ಹೇಳಿದ್ದಾರೆ. ಶಾಸಕನಾಗಿ, ಪ್ರತಿಪಕ್ಷ ನಾಯಕನಾಗಿ, ಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ಕೊನೆಗೆ ಪ್ರಧಾನ ಮಂತ್ರಿಯಾಗಿ ರಾಷ್ಟ್ರಸೇವೆ ಮಾಡುವ … Continue reading ಮನೆಯನ್ನು ನಂದಗೋಕುಲ ಮಾಡಿದ್ದ ಚೆನ್ನಮ್ಮ
Copy and paste this URL into your WordPress site to embed
Copy and paste this code into your site to embed