‘ನೀವು ನನಗೆ ಸಹೋದರಿಯರಿದ್ದಂತೆ, ಹೋರಾಟ ಕೈಬಿಡಿ’: ಆಶಾ ಕಾರ್ಯಕರ್ತೆಯರಿಗೆ ಸಿಎಂ ಭಾವನಾತ್ಮಕ ಮನವಿ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಪರವಾಗಿ ಭಾವನಾತ್ಮಕ ಮನವಿ ಮಾಡಿದ್ದಾರೆ. ನಿಮ್ಮ ಹೋರಾಟದ ನೋವು ಮತ್ತು ಸಂಕಷ್ಟ ಅರ್ಥವಾಗುತ್ತದೆ. ನೀವು ನನಗೆ ಕೇವಲ ಆಶಾ ಕಾರ್ಯಕರ್ತೆಯರಲ್ಲ, ನನ್ನ ಸಹೋದರಿಯರಿದ್ದಂತೆ. ದಯವಿಟ್ಟು ನನ್ನ ಮನವಿಗೆ ಸ್ಪಂದಿಸಿ ಹೋರಾಟ ಕೈಬಿಡಿ ಎಂದು ಅವರು ಮನವಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕುಟುಂಬದವರನ್ನು ಬಿಟ್ಟು ಹಗಲು-ರಾತ್ರಿ ಎನ್ನದೆ ಆಶಾ ಕಾರ್ಯಕರ್ತೆಯರು … Continue reading ‘ನೀವು ನನಗೆ ಸಹೋದರಿಯರಿದ್ದಂತೆ, ಹೋರಾಟ ಕೈಬಿಡಿ’: ಆಶಾ ಕಾರ್ಯಕರ್ತೆಯರಿಗೆ ಸಿಎಂ ಭಾವನಾತ್ಮಕ ಮನವಿ
Copy and paste this URL into your WordPress site to embed
Copy and paste this code into your site to embed