ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ: ಚಿಕ್ಕಮಗಳೂರು, ಮೈಸೂರು ಕೋರ್ಟ್‌ಗಳಲ್ಲಿ ತೀವ್ರ ಪರಿಶೀಲನೆ
ಚಿಕ್ಕಮಗಳೂರು/ಮೈಸೂರು: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ ಇತ್ತೀಚೆಗೆ ಬಾಂಬ್ ಬೆದರಿಕೆ ಇ-ಮೇಲ್‌ಗಳು ಬರುತ್ತಿರುವ ಬೆನ್ನಲ್ಲೇ, ಇದೀಗ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೂ ಅಪರಿಚಿತರಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನ್ಯಾಯಾಲಯ ಆವರಣದಲ್ಲಿ ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದೆ. ನ್ಯಾಯಾಲಯದ ಅಧಿಕೃತ ಇ-ಮೇಲ್ ವಿಳಾಸಕ್ಕೆ ಕಳುಹಿಸಲಾದ ಸಂದೇಶದಲ್ಲಿ, “ಮಧ್ಯಾಹ್ನ 1.30ರಿಂದ 3.30ರೊಳಗೆ ನ್ಯಾಯಾಲಯ ಆವರಣದಲ್ಲಿ ಬಾಂಬ್ ಸ್ಫೋಟಗೊಳಿಸಲಾಗುವುದು” ಎಂದು ಬೆದರಿಕೆ ಹಾಕಲಾಗಿದೆ. ಇ-ಮೇಲ್ ಗಮನಕ್ಕೆ ಬಂದ ತಕ್ಷಣ ನ್ಯಾಯಾಲಯದ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು: ಕಲ್ಲು … Continue reading ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ: ಚಿಕ್ಕಮಗಳೂರು, ಮೈಸೂರು ಕೋರ್ಟ್‌ಗಳಲ್ಲಿ ತೀವ್ರ ಪರಿಶೀಲನೆ
Copy and paste this URL into your WordPress site to embed
Copy and paste this code into your site to embed