ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಪ್ರಧಾನಿಗೆ ಜಗದ್ಗುರು ಬಸವಣ್ಣನವರ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿ ಶುಭ ಕೋರಿದರು. ಭೇಟಿಯ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಧಾನಿಯವರೊಂದಿಗೆ ನಡೆಸಿರುವ ಸುದೀರ್ಘ ಚರ್ಚೆಯ ವಿವರಗಳನ್ನು ಬಿಚ್ಚಿಟ್ಟಿದ್ದಾರೆ. ಮೋದಿ ಅವರನ್ನು ಮೊದಲ ಬಾರಿಗೆ ಭೇಟಿಯಾಗಿದ್ದೇನೆ. ಈ ಸಂದರ್ಭದಲ್ಲಿ ಕರ್ನಾಟಕದ ಅಭಿವೃದ್ಧಿಯ ಆದ್ಯತೆಗಳ ಕುರಿತು ನಾವು ಅತ್ಯಂತ ರಚನಾತ್ಮಕವಾದ ಚರ್ಚೆಯನ್ನು ನಡೆಸಿದ್ದೇವೆ. ರಾಜ್ಯದ … Continue reading ಪ್ರಧಾನಿ ಮೋದಿ ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್