ಅಲ್ಪಸಂಖ್ಯಾತರ ಅಭಿವೃದ್ಧಿಗೆ 5 ಸಾವಿರ ಕೋಟಿ ಮೀಸಲು
ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೂಲಕ ಮುಸ್ಲಿಂ, ಕ್ರೈಸ್ತ, ಜೈನ, ಸಿಖ್ ಮತ್ತು ಬೌದ್ಧ ಹಾಗೂ ಮುಸ್ಲಿಂ ಸಮುದಾಯಗಳ ಅಭಿವೃದ್ಧಿಗಾಗಿ ಸುಮಾರು ₹5 ಸಾವಿರ ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ” ಎಂದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಶಿವಾಜಿನಗರದ ಸೆಂಟ್ ಮೇರಿಸ್ ಬ್ಯಾಸಿಲಿಕಾ ಚರ್ಚ್‌ನ ವಾರ್ಷಿಕೋತ್ಸವದ ಅಂಗವಾಗಿ ʻಆರೋಗ್ಯ ಮಾತೆʼಯ ರಥೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ಹಿಂದೂ, ಮುಸ್ಲಿಂ, ಕ್ರೈಸ್ತ, ಸಿಖ್ ಸೇರಿದಂತೆ ಎಲ್ಲ ಧರ್ಮದವರು ತಮ್ಮದೇ ಆದ ನಂಬಿಕೆ ಮತ್ತು ಸಂಪ್ರದಾಯಗಳನ್ನು ಪಾಲಿಸುತ್ತಿದ್ದಾರೆ. … Continue reading ಅಲ್ಪಸಂಖ್ಯಾತರ ಅಭಿವೃದ್ಧಿಗೆ 5 ಸಾವಿರ ಕೋಟಿ ಮೀಸಲು
Copy and paste this URL into your WordPress site to embed
Copy and paste this code into your site to embed