ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ; ಕಾನೂನು ಕೈಗೆತ್ತಿಕೊಳ್ಳಬೇಡಿ: ಸಿಎಂ

ಉಡುಪಿ: “ನಾಡಿನ ಕಬ್ಬು ಬೆಳಗಾರರು ತಾಳ್ಮೆಯಿಂದ ಇರಬೇಕು. ಇದು ಕರ್ನಾಟಕದ ಸಮಸ್ಯೆ ಅಲ್ಲ, ರಾಷ್ಟ್ರದ ಎಲ್ಲಾ ಬೆಳೆಗಾರರ ಸಮಸ್ಯೆ. ಮಹಾರಾಷ್ಟ್ರದ ನಾಯಕರೊಂದಿಗೂ ಕಬ್ಬಿನ ಬೆಲೆ ವಿಚಾರವಾಗಿ ಚರ್ಚೆ ಮಾಡುತ್ತಿದ್ದೇವೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ಕಬ್ಬು ಬೆಳೆಗಾರರಿಗೆ ಮನವಿ ಮಾಡಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಬ್ಬು ಬೆಳೆಗಾರರು ಉಳಿಯಬೇಕು, ಕಾರ್ಖಾನೆಗಳು ಉಳಿಯಬೇಕು. ಇದು ನಮ್ಮ ಧ್ಯೇಯ. ಈ ಬಗ್ಗೆ ಕೇಂದ್ರ ಸರ್ಕಾರದ ಮಂತ್ರಿಗಳೊಂದಿಗೆ ಚರ್ಚೆ ಮಾಡಿದ್ದೇವೆ. ಅವರು ಸಭೆ ಕರೆದಿದ್ದಾರೆ. ಈ ಸಲ ಮಳೆ … Continue reading ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ; ಕಾನೂನು ಕೈಗೆತ್ತಿಕೊಳ್ಳಬೇಡಿ: ಸಿಎಂ