ಅಮಿತ್ ಶಾ ಭೇಟಿ ಮಾಡಿದ ಸಿಎಂ ಡಿಕೆಶಿ: ಪ್ರಮುಖ ವಿಷಯಗಳ ಚರ್ಚೆ
ನವದೆಹಲಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಕರ್ನಾಟಕಕ್ಕೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿದರು. ಭೇಟಿಯ ವೇಳೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸುವುದು, ಪೊಲೀಸ್ ಇಲಾಖೆಯ ಆಧುನೀಕರಣ, ಆಂತರಿಕ ಭದ್ರತೆ ವೃದ್ಧಿ, ಸೈಬರ್ ಅಪರಾಧ ತಡೆಗಟ್ಟುವಿಕೆ, ಪೊಲೀಸ್ ತರಬೇತಿ ಮೂಲಸೌಕರ್ಯ ಅಭಿವೃದ್ಧಿ, ಜೈಲುಗಳ ಆಧುನೀಕರಣ ಹಾಗೂ ಹೆಚ್ಚುವರಿ ಭಾರತ ಮೀಸಲು ಪಡೆ ಬೆಟಾಲಿಯನ್‌ಗಳ ಮಂಜೂರಾತಿ ಸೇರಿದಂತೆ ಹಲವು … Continue reading ಅಮಿತ್ ಶಾ ಭೇಟಿ ಮಾಡಿದ ಸಿಎಂ ಡಿಕೆಶಿ: ಪ್ರಮುಖ ವಿಷಯಗಳ ಚರ್ಚೆ
Copy and paste this URL into your WordPress site to embed
Copy and paste this code into your site to embed