ರೈತರ ಜಮೀನಿಗೆ ಖುದ್ದು ಭೇಟಿ ನೀಡಿ ಬೆಳೆ ವೀಕ್ಷಿಸಿದ ಸಿಎಂ

ಗದಗ: “ಪರಿಶೀಲನೆ ನಡೆಸಿ ಕೇಂದ್ರದ ಮಾರ್ಗಸೂಚಿ ಅನುಸಾರ ಬರ ಪೀಡಿತ ತಾಲ್ಲೂಕು ಘೋಷಣೆ ಮಾಡಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ರೈತರಿಗೆ ಭರವಸೆ ನೀಡಿದರು. ಸಿಎಂ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕದಾಂಪೂರ, ಹುಲಕೋಟಿ, ಕುರ್ತಕೋಟಿ ಗ್ರಾಮಗಳಲ್ಲಿ ರೈತರ ಜಮೀನಿಗೆ ಭೇಟಿ ನೀಡಿ ಸ್ಥಳೀಯ ರೈತರೊಂದಿಗೆ ಚರ್ಚೆ ನಡೆಸಿದರು. ಈ ಬಾರಿ ಬರ ಪರಿಸ್ಥಿತಿಯಿಂದ ಬೆಳೆಗಳು ಹಾಳಾಗಿವೆ. ಗದಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರದಿಂದ ತತ್ತರಿಸಿವೆ. ಹೀಗಾಗಿ ಬಾಕಿ ಇರುವ ಜಿಲ್ಲೆಯ … Continue reading ರೈತರ ಜಮೀನಿಗೆ ಖುದ್ದು ಭೇಟಿ ನೀಡಿ ಬೆಳೆ ವೀಕ್ಷಿಸಿದ ಸಿಎಂ