ರಾಮನಿಗಿಂತ ಸೀತೆಯ ವ್ಯಕ್ತಿತ್ವ ಬಹಳ ದೊಡ್ಡದು

ಬೆಂಗಳೂರು: “ರಾಮಾಯಣದಲ್ಲಿ ರಾಮನಿಗಿಂತ ಸೀತೆಯ ವ್ಯಕ್ತಿತ್ವ ಬಹಳ ದೊಡ್ಡದು. ಆಕೆಯ ತ್ಯಾಗ, ಹೋರಾಟಗಳು ಮಾದರಿಯಾಗಿದೆ. ಮಹಿಳೆಯರು ಸೃಷ್ಟಿಕರ್ತರು. ಸವಾಲುಗಳನ್ನು ಮೆಟ್ಟಿ ಉದ್ದಿಮೆ ಕಟ್ಟಿರುವ ನೀವೂ ಮಾದರಿ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಬಣ್ಣಿಸಿದರು. ಎಫ್‌ಕೆಸಿಸಿಐನ ಸಭಾಂಗಣದಲ್ಲಿ ಬುಧವಾರ ನಡೆದ ಉಬುಂಟು ಸಂಸ್ಥೆಯ “ಒಗ್ಗಟ್ಟಾಗಿ ಬೆಳೆಯೋಣ” ಅಂತಾರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನದ 5ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದರು. “ಗ್ರಾಮಪಂಚಾಯತಿಯಿಂದ ಸಂಸತ್ತಿನವರೆಗೆ ಮಹಿಳಾ ನಾಯಕತ್ವದ ಅಗತ್ಯವಿದ್ದು, ಮಹಿಳಾ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ” ಎಂದರು. ಗ್ಯಾರಂಟಿ ಮೂಲಕ ಮಹಿಳೆಯರಿಗೆ ನೆರವು: … Continue reading ರಾಮನಿಗಿಂತ ಸೀತೆಯ ವ್ಯಕ್ತಿತ್ವ ಬಹಳ ದೊಡ್ಡದು