ಕೆಂಪಣ್ಣ ಆರೋಪದಲ್ಲಿ ಯಾವುದೇ ಹುರುಳಿಲ್ಲ: ಸಿಎಂ

0
102
ಬಸವರಾಜ ಬೊಮ್ಮಾಯಿ

ಕೆಂಪಣ್ಣ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಂಪಣ್ಣ ಆರೋಪದಲ್ಲಿ ಯಾವುದೇ ಹುರುಳಿಲ್ಲ, ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ. ಅಗತ್ಯ ದಾಖಲೆ ಸಮೇತ ದೂರು ಕೊಟ್ಟರೆ ತನಿಖೆ ಆಗುತ್ತೆ. ತನಿಖೆಯಲ್ಲಿ ಯಾರೇ ತಪ್ಪಿತಸ್ಥರು ಅಂತಾದ್ರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ದಾಖಲೆ ಇಲ್ಲದೇ ಯಾವುದೇ ಆರೋಪ ಮಾಡೋದು ಬೇಡ. ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಬಹುದಲ್ಲವೇ..? ಪ್ರಧಾನಿಗೆ ಪತ್ರ ಬರೆಯುವ ಅಧಿಕಾರ ಎಲ್ಲರಿಗೂ ಇದೆ ಪತ್ರ ಬರೆದರೆ ನಮ್ಮ ಅಭ್ಯಂತರ ಏನೂ ಇಲ್ಲ ಎಂದರು.

Previous articleಸಿಎಂ ಸೇರಿ ಎಲ್ಲರೂ ಭ್ರಷ್ಟರು: ಕೆಂಪಣ್ಣ
Next articleಕೆಂಪಣ್ಣ ದಾಖಲೆ ಕೊಟ್ಟು ಮಾತನಾಡಲಿ: ಮುನಿರತ್ನ