ರಾಜ್ಯದಲ್ಲಿ 800 KPS ಶಾಲೆ – 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿದ್ಧತೆ

ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ; ಶಿವಮೊಗ್ಗದಲ್ಲಿ ಕೆಪಿಎಸ್ ಯೋಜನೆಗೆ ಚಾಲನೆ ಬೆಂಗಳೂರು : ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿವಿಧ ವಿಷಯಗಳ ಕುರಿತು ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಯೋಜನೆ, ಶಿಕ್ಷಕರ ನೇಮಕಾತಿ, ಪರೀಕ್ಷಾ ಫಲಿತಾಂಶ ಸುಧಾರಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಿತು. … Continue reading ರಾಜ್ಯದಲ್ಲಿ 800 KPS ಶಾಲೆ – 15 ಸಾವಿರ ಶಿಕ್ಷಕರ ನೇಮಕಕ್ಕೆ ಸಿದ್ಧತೆ