ಹಿರಿಯ ಪತ್ರಕರ್ತ ಪ್ರಹ್ಲಾದ್ ಕುಳಲಿ ನಿಧನಕ್ಕೆ CM ಸಂತಾಪ

ಬೆಂಗಳೂರು: ಕನ್ನಡ ಪತ್ರಿಕೋದ್ಯಮ ಕ್ಷೇತ್ರದ ಹಿರಿಯ ಪತ್ರಕರ್ತ ಹಾಗೂ ‘ಸಂಯುಕ್ತ ಕರ್ನಾಟಕ’ ಪತ್ರಿಕೆಯ ಮಾಜಿ ಸ್ಥಾನಿಕ ಸಂಪಾದಕರಾದ ಪ್ರಹ್ಲಾದ್ ಕುಳಲಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ. ಅವರ ಅಗಲಿಕೆ ಪತ್ರಿಕಾರಂಗ ಮತ್ತು ಸಮಾಜಕ್ಕೆ ದೊಡ್ಡ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸಂದೇಶ ಹಂಚಿಕೊಂಡಿರುವ ಮುಖ್ಯಮಂತ್ರಿ, “ನಾಡಿನ ಹಿರಿಯ ಪತ್ರಕರ್ತರಾದ ಪ್ರಹ್ಲಾದ್ ಕುಳಲಿ ಅವರ ನಿಧನವಾರ್ತೆ ದುಃಖವುಂಟುಮಾಡಿದೆ. 1956ರಲ್ಲಿ ಪತ್ರಕರ್ತರಾಗಿ ವೃತ್ತಿಜೀವನ ಆರಂಭಿಸಿ, ಆರೇಳು ದಶಕಗಳ ಕಾಲ … Continue reading ಹಿರಿಯ ಪತ್ರಕರ್ತ ಪ್ರಹ್ಲಾದ್ ಕುಳಲಿ ನಿಧನಕ್ಕೆ CM ಸಂತಾಪ