ತೆರಿಗೆ ಸೋರಿಕೆಗೆ ಬ್ರೇಕ್: ಅಧಿಕಾರಿಗಳಿಗೆ CM DK ಖಡಕ್ ಸಂದೇಶ
ಬೋಗಸ್ ಕಂಪನಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ, ‘ಪ್ರಾಮಾಣಿಕ ತೆರಿಗೆದಾರರಿಗೆ ತೊಂದರೆ ಬೇಡ, ತೆರಿಗೆ ವಂಚನೆಗೆ ಅವಕಾಶ ಇಲ್ಲ’ – ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನ ಬೆಂಗಳೂರು: ವಾಣಿಜ್ಯ ತೆರಿಗೆ ಅಧಿಕಾರಿಗಳು ಸರ್ಕಾರದ ಶಕ್ತಿಯಾಗಿದ್ದು, ತೆರಿಗೆ ಸಂಗ್ರಹದ ಗುರಿಯನ್ನು ಮೀರಿ ಸಾಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಇಲಾಖೆಯ ಕಾರ್ಯಕ್ಷಮತೆ, ತೆರಿಗೆ ಸೋರಿಕೆ … Continue reading ತೆರಿಗೆ ಸೋರಿಕೆಗೆ ಬ್ರೇಕ್: ಅಧಿಕಾರಿಗಳಿಗೆ CM DK ಖಡಕ್ ಸಂದೇಶ
Copy and paste this URL into your WordPress site to embed
Copy and paste this code into your site to embed