ಡಿಕೆಶಿ–ಸಿದ್ದರಾಮಯ್ಯ ಅಪ್ಪುಗೆ ಫೋಟೋ ವೈರಲ್: ರಾಜಕೀಯ ವಲಯದಲ್ಲಿ ಚರ್ಚೆ

ನಾಯಕತ್ವ ಬದಲಾವಣೆ ಊಹಾಪೋಹ ಮಧ್ಯೆ ಸಿಎಂ–ಡಿಕೆಶಿ ಒಗ್ಗಟ್ಟಿನ ಸಂದೇಶ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳು ಜೋರಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿಕುಮಾರ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ. ಗುರುವಾರ ಬೆಳಗ್ಗೆ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್ ವೇಳೆ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯರನ್ನು ತಬ್ಬಿಕೊಂಡು ಅಲಿಂಗನ ಮಾಡಿಕೊಂಡರು. ಬಳಿಕ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ದೃಶ್ಯಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ. … Continue reading ಡಿಕೆಶಿ–ಸಿದ್ದರಾಮಯ್ಯ ಅಪ್ಪುಗೆ ಫೋಟೋ ವೈರಲ್: ರಾಜಕೀಯ ವಲಯದಲ್ಲಿ ಚರ್ಚೆ