ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
‘ಹೈಕಮಾಂಡ್ ಸೂಚನೆ ಪಾಲಿಸಿದ್ದೇನೆ’: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ರಾಜೀನಾಮೆ ನೀಡಿರುವುದಾಗಿ ಸ್ವತಃ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಹಸ್ತಾಂತರಿಸಿದರು. … Continue reading ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed