2 ಸಾವಿರ ಸಿಎಸ್‌ಆರ್ ಶಾಲೆಗಳನ್ನು ಅಭಿವೃದ್ಧಿಪಡಿಸುವ ಸಂಕಲ್ಪ

ಬೆಂಗಳೂರು: “ರಾಜ್ಯದ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಅತ್ಯುತ್ತಮ ಶಿಕ್ಷಣ ಮತ್ತು ತಂತ್ರಜ್ಞಾನದ ಅರಿವು ಮೂಡಿಸಲು ಉದ್ಯಮಗಳು ಸಿಎಸ್‌ಆರ್ ನಿಧಿಯ ಮೂಲಕ ಕೈಜೋಡಿಸುವುದು ಅತ್ಯಗತ್ಯ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಬೆಂಗಳೂರಿನಲ್ಲಿ ನಡೆದ ಗ್ರೇಟರ್ ಬೆಂಗಳೂರು ಐಟಿ ಕಂಪನಿಗಳು ಮತ್ತು ಕೈಗಾರಿಕೆಗಳ ಸಂಘದ (G BITCIA) ‘ವಿಷನ್ 2030 – ಸಿ.ಎಸ್.ಆರ್. ಸಮಾವೇಶ-2026’ ರಲ್ಲಿ ಮಾತನಾಡಿದ ಅವರು, “ಸಿಎಸ್‌ಆರ್ ಕಾಯ್ದೆಗೆ ತಿದ್ದುಪಡಿ ತಂದ ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ನಾವು … Continue reading 2 ಸಾವಿರ ಸಿಎಸ್‌ಆರ್ ಶಾಲೆಗಳನ್ನು ಅಭಿವೃದ್ಧಿಪಡಿಸುವ ಸಂಕಲ್ಪ