ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ
ನವದೆಹಲಿ: ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳ ಆಯ್ಕೆಗೆ ಅನುಮೋದನೆ ನೀಡಿದ್ದು, ವಿಧಾನಸಭಾ ಸದಸ್ಯರಿಂದ ಆಯ್ಕೆಯಾಗುವ ವಿಧಾನ ಪರಿಷತ್ ಸ್ಥಾನಗಳಿಗೆ ನಾಲ್ವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್ ಮತ್ತು ಶಿವಣ್ಣ ಮಲ್ಲವಳ್ಳಿ ಅವರನ್ನು ಕಣಕ್ಕಿಳಿಸಲಾಗಿದೆ. ಈ … Continue reading ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ
Copy and paste this URL into your WordPress site to embed
Copy and paste this code into your site to embed