ಬಡವರ ಜೇಬಿಗೆ ಕಾಂಗ್ರೆಸ್ ಕತ್ತರಿ: ನ. 11ಕ್ಕೆ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ದೀಪಾವಳಿಯ ಸಂದರ್ಭದಲ್ಲಿ ರಾಜ್ಯದ ಜನತೆ ಸಂತೋಷದಿಂದ ಹಬ್ಬ ಆಚರಿಸುವ ವಾತಾವರಣವನ್ನು ಕಾಂಗ್ರೆಸ್ ಸರ್ಕಾರ ನಿರ್ಮಿಸಿಲ್ಲ. ಬಡವರು, ರೈತರು, ವೃದ್ಧರು, ಯುವಕರು ಸೇರಿದಂತೆ ಜನಸಾಮಾನ್ಯರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಹಬ್ಬದ ಸಂದರ್ಭದಲ್ಲಿ ಜನರ ಮೇಲೆ ಬೆಲೆ ಏರಿಕೆಯ ಗದಾಪ್ರಹಾರ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ತೀವ್ರ ನೋವಿನಿಂದ ಮಾತನಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ಬೆಲೆ ಏರಿಕೆಯನ್ನು ಖಂಡಿಸಿ … Continue reading ಬಡವರ ಜೇಬಿಗೆ ಕಾಂಗ್ರೆಸ್ ಕತ್ತರಿ: ನ. 11ಕ್ಕೆ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed