ಹೋರಾಟದ ಶ್ರೇಯಸ್ಸು ಸಿಗದ ಹತಾಶೆಯಿಂದ ಕಾಂಗ್ರೆಸ್ ಆರೋಪ

​ನವದೆಹಲಿ: ಯುವಕರು ಮತ್ತು ವಿದ್ಯಾರ್ಥಿಗಳು ನಡೆಸಿದ ಹೋರಾಟದ ಶ್ರೇಯಸ್ಸು ತಮಗೆ ಸಿಗಲಿಲ್ಲವೆಂಬ ಹತಾಶೆಯಿಂದ ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರು ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ​ಪ್ರಹ್ಲಾದ್ ಜೋಶಿ ಅವರು ಶಿಕ್ಷಣ ಸಚಿವಾಲಯದ ಹೊಣೆ ವಹಿಸಿಕೊಂಡಾಗಿನಿಂದ ಕಾಂಗ್ರೆಸ್ ನಾಯಕರು ಅವರನ್ನು ಅನಗತ್ಯವಾಗಿ ಹಾಗೂ ಅನ್ಯಾಯವಾಗಿ ಗುರಿ ಮಾಡುತ್ತಿದ್ದಾರೆ. ಪ್ರತಿಪಕ್ಷದ ನಾಯಕರೊಬ್ಬರು ಈ ಹಂತಕ್ಕೆ ಇಳಿದು ಮಾತನಾಡುವುದು ಶೋಭೆಯಲ್ಲ ಎಂದು ಕಿಡಿಕಾರಿದ್ದಾರೆ. ​ಕಾಂಗ್ರೆಸ್ ಹತಾಶೆ: … Continue reading ಹೋರಾಟದ ಶ್ರೇಯಸ್ಸು ಸಿಗದ ಹತಾಶೆಯಿಂದ ಕಾಂಗ್ರೆಸ್ ಆರೋಪ