ಹಾಲಿನ ದರ ಹೆಚ್ಚಳ, ದೀಪಾವಳಿ ಹಬ್ಬಕ್ಕೆ ಕಾಂಗ್ರೆಸ್ ಸರ್ಕಾರದ ವಿಶೇಷ ಕೊಡುಗೆ

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ ಮೂರೇ ವರ್ಷದಲ್ಲಿ ಹಾಲಿನ ಬೆಲೆಯನ್ನು ಶೇ. 39ರಷ್ಟು ಹೆಚ್ಚಿಸಿ ಶ್ರೀಸಾಮಾನ್ಯರಿಗೆ ಹೊರೆ ಹಾಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯ ಸರ್ಕಾರ ಟೋನ್ಡ್ ಹಾಲಿನ ದರವನ್ನು ಲೀಟರ್‌ಗೆ 8 ರೂ. ಹೆಚ್ಚಿಸುವ ಮೂಲಕ ದೀಪಾವಳಿ ಹಬ್ಬಕ್ಕೆ ‌ʻಬೆಲೆ ಏರಿಕೆ’ಯ ವಿಶೇಷ ಕೊಡುಗೆ ನೀಡಿದೆ ಎಂದು ಟೀಕಿಸಿದ್ದಾರೆ. ಗ್ಯಾರಂಟಿಗಳ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೇವಲ ಮೂರೂವರೆ ವರ್ಷಗಳಲ್ಲಿ ಪ್ರತಿ ಲೀಟರ್ ಹಾಲಿನ ಬೆಲೆಯನ್ನು 37 ರೂ.ನಿಂದ … Continue reading ಹಾಲಿನ ದರ ಹೆಚ್ಚಳ, ದೀಪಾವಳಿ ಹಬ್ಬಕ್ಕೆ ಕಾಂಗ್ರೆಸ್ ಸರ್ಕಾರದ ವಿಶೇಷ ಕೊಡುಗೆ