ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿ, ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಅಧಿಕೃತ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಬ್ದುಲ್ ಜಬ್ಬಾರ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿಗೆ ವಿರುದ್ಧವಾಗಿ ಕೆಲಸ ಮಾಡಿದ್ದು, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಸಂಬಂಧ ಕೆಪಿಸಿಸಿ ಶಿಸ್ತು … Continue reading ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು