‘ನಮ್ಮನ್ನು ಜೈಲಿಗಟ್ಟಲಿ, ಗಲ್ಲಿಗೇರಿಸಲಿ…’ ವಂದೇ ಮಾತರಂ ಬಗ್ಗೆ ಹರಿಪ್ರಸಾದ್ ಗುಡುಗು

ಬೆಂಗಳೂರು: `ವಂದೇ ಮಾತರಂ’ ಗೀತೆಯನ್ನು ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ರಾಜ್ಯ ಸರ್ಕಾರದ ಆದೇಶಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿರುವ ಬೆನ್ನಲ್ಲೇ, ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರು ಪ್ರತಿಕ್ರಿಯಿಸಿ ಕಾಂಗ್ರೆಸ್ ಪಕ್ಷದ ನಿಲುವು ಸ್ಪಷ್ಟಪಡಿಸಿದ್ದಾರೆ. ಸಿಎಂ ಡಿಕೆ ಶಿವಕುಮಾರ್, `ವಂದೇ ಮಾತರಂ’ ವಿಚಾರದಲ್ಲಿ ನಮ್ಮ ಪಕ್ಷದ ನಿಲುವು ಬಹಳ ಹಿಂದಿನಿಂದಲೂ ಸ್ಪಷ್ಟವಾಗಿದೆ. ವಂದೇ ಮಾತರಂ, ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಮತ್ತು ಸಂವಿಧಾನಕ್ಕೆ ಕಾಂಗ್ರೆಸ್ ಪಕ್ಷ ಯಾವತ್ತೂ ಗೌರವ ನೀಡುತ್ತದೆ. … Continue reading ‘ನಮ್ಮನ್ನು ಜೈಲಿಗಟ್ಟಲಿ, ಗಲ್ಲಿಗೇರಿಸಲಿ…’ ವಂದೇ ಮಾತರಂ ಬಗ್ಗೆ ಹರಿಪ್ರಸಾದ್ ಗುಡುಗು