ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸಲು ಸಂಚು

ಬೆಳಗಾವಿ: ಜಿಲ್ಲೆಯ ಮತದಾರರ ಪಟ್ಟಿಯಿಂದ ಸುಮಾರು 15 ಸಾವಿರ ಜನರ ಹೆಸರುಗಳನ್ನು ಒಂದೇ ಬಾರಿಗೆ ತೆಗೆದುಹಾಕುವ ಸಂಚು ನಡೆದಿತ್ತು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ಪ್ರಕರಣದ ತಪ್ಪಿತಸ್ಥರ ವಿರುದ್ಧ ತನಿಖೆಗೆ ಒತ್ತಾಯಿಸಿದ್ದಾರೆ. ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ರಾಹುಲ್, ‘ಸೆಪ್ಟೆಂಬರ್‌ 22, 23 ಮತ್ತು 24ರ ಕೇವಲ ಮೂರು ದಿನಗಳಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು … Continue reading ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸಲು ಸಂಚು