Home ಸುದ್ದಿ ರಾಜ್ಯ ಕೈ ಸೇರಿದ ಯೋಗೇಶ್ವರ್‌

ಕೈ ಸೇರಿದ ಯೋಗೇಶ್ವರ್‌

0

ಬೆಂಗಳೂರು: ಸಿ.ಪಿ. ಯೋಗೇಶ್ವರ್ ಅವರು ಬಿಜೆಪಿಗೆ ಗುಡ್‌ಬೈ ಹೇಳಿ, ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಹಿಡಿಯುವ ಮೂಲಕ ಸಿಪಿವೈ ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಈ ವೇಳೆ ಸಚಿವರಾದ ರಾಮಲಿಂಗರೆಡ್ಡಿ, ಚಲುವರಾಯಸ್ವಾಮಿ ಹಾಗೂ ಜಮೀರ್ ಅಹ್ಮದ್ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Exit mobile version