29,679 ಕೋಟಿ ರೂ. ಹೂಡಿಕೆಯ ಯೋಜನೆಗಳಿಗೆ ಅಸ್ತು: 66 ಸಾವಿರ ಉದ್ಯೋಗ ಸೃಷ್ಟಿ
ಬೆಂಗಳೂರು: ರಾಜ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಒಟ್ಟು 29,679 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ 9 ಹೊಸ ಮತ್ತು ಹೆಚ್ಚುವರಿ ಹೂಡಿಕೆಯ 8 ಯೋಜನಾ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಒಪ್ಪಿಗೆ ಸಮಿತಿಯು ಹಸಿರು ನಿಶಾನೆ ತೋರಿಸಿದೆ. ಈ ಯೋಜನೆಗಳಿಂದ ಒಟ್ಟಾರೆ 66,360 ಉದ್ಯೋಗಗಳು ಸೃಷ್ಟಿಯಾಗಲಿವೆ. ಹೊಸ ಹೂಡಿಕೆ ಯೋಜನೆಗಳ ಅಡಿಯಲ್ಲಿ ವೈಬ್ರನ್ಸಿ ರೆನ್ಯೂಅಬಲ್ ಎನರ್ಜೀಸ್ 2,194.94 ಕೋಟಿ ರೂ. ಹೂಡಲಿದ್ದು, 30 ಸಾವಿರ ಜನರಿಗೆ ಉದ್ಯೋಗ ನೀಡಲಿದೆ. ಹಾಗೆಯೇ … Continue reading 29,679 ಕೋಟಿ ರೂ. ಹೂಡಿಕೆಯ ಯೋಜನೆಗಳಿಗೆ ಅಸ್ತು: 66 ಸಾವಿರ ಉದ್ಯೋಗ ಸೃಷ್ಟಿ
Copy and paste this URL into your WordPress site to embed
Copy and paste this code into your site to embed