ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌

ಬೆಂಗಳೂರು: ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗಂಗಾಧರ ಅಜ್ಜಯ್ಯನವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅಧಿಕೃತವಾಗಿ ಅವರು ಅಧಿಕಾರ ಸ್ವೀಕಾರ ಮಾಡಿದರು. ಸಂಪ್ರದಾಯಿಕ ರೇಷ್ಮೆ ಉಡುಗೆಯಲ್ಲಿ ಮಿಂಚಿದ ಡಿ.ಕೆ. ಶಿವಕುಮಾರ್‌ ಅವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧನೆ ಮಾಡಿದರು. ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಅವರು, ಸ್ವಾಮೀಜಿ, … Continue reading ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌