ರೈತರ ವಿಚಾರದಲ್ಲಿ ರಾಜಕಾರಣ ಮಾಡಲು ಇಷ್ಟವಿಲ್ಲ
ಬೆಂಗಳೂರು: “ಕಬ್ಬು ಬೆಳೆಗಾರರ ವಿಚಾರವಾಗಿ ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ. ಅವರಿಂದ ಪ್ರಯೋಜನವಾಗುವ ಬಗ್ಗೆ ನನಗೆ ವಿಶ್ವಾಸವಿದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕಬ್ಬು ಬೆಳೆಗಾರರ ಹಿತ ಕಾಪಾಡಲು ನಾನು ಪ್ರಯತ್ನಪಟ್ಟಿದ್ದೇನೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಅವರು ಪ್ರಯತ್ನ ಪಟ್ಟು, ಕೊನೆಗೆ ಮತ್ತೆ ಕಾಂಗ್ರೆಸ್ ಮೇಲೆ ಹಾಕಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆ ಈಗ ಏನು ಮಾತನಾಡುವುದಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆಯನ್ನು ಎಲ್ಲರೂ ಸೇರಿ ಬಗೆಹರಿಸಬೇಕು” ಎಂದರು. ರೈತರ ವಿಚಾರದಲ್ಲಿ ರಾಜಕಾರಣ … Continue reading ರೈತರ ವಿಚಾರದಲ್ಲಿ ರಾಜಕಾರಣ ಮಾಡಲು ಇಷ್ಟವಿಲ್ಲ
Copy and paste this URL into your WordPress site to embed
Copy and paste this code into your site to embed