ಡಿ.ಕೆ. ಶಿವಕುಮಾರ್ ಎಂಬ ಹೆಸರಿನವನಾದ ನಾನು…
ಬೆಂಗಳೂರು: ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧನೆ ಮಾಡಿದರು. ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಅವರು, ಸ್ವಾಮೀಜಿ, ಫಾದರ್ ಹಾಗೂ ಮೌಲ್ವಿ ಸೇರಿದಂತೆ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, … Continue reading ಡಿ.ಕೆ. ಶಿವಕುಮಾರ್ ಎಂಬ ಹೆಸರಿನವನಾದ ನಾನು…
Copy and paste this URL into your WordPress site to embed
Copy and paste this code into your site to embed