ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ಮರು ಪರಿಶೀಲನೆ ಗಡುವು ಸೆ. 30ರವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʻಗೃಹಜ್ಯೋತಿʼ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆಗೆ ಸರ್ಕಾರ ಮತ್ತೊಂದು ತಿಂಗಳ ಕಾಲಾವಕಾಶ ನೀಡಿದೆ. ಈ ಹಿಂದೆ ನಿಗದಿಪಡಿಸಿದ್ದ ಗಡುವು ಆಗಸ್ಟ್ 31ಕ್ಕೆ ಮುಕ್ತಾಯಗೊಳ್ಳಬೇಕಿದ್ದರೂ, ಪರಿಶೀಲನಾ ಕಾರ್ಯ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಗಡುವನ್ನು ವಿಸ್ತರಿಸಲಾಗಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಇನ್ನು ಶೇಕಡಾ 30 ರಷ್ಟು ಪರಿಶೀಲನಾ ಕಾರ್ಯ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸೆಪ್ಟೆಂಬರ್ 30ರ ವರೆಗೆ ಗಡುವನ್ನು … Continue reading ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌: ಮರು ಪರಿಶೀಲನೆ ಗಡುವು ಸೆ. 30ರವರೆಗೆ ವಿಸ್ತರಣೆ