ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ

ನವದೆಹಲಿ: “ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ. ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಹಾಗೂ ಅಧಿಕಾರಿಗಳ ಜೊತೆ ಸಭೆ ಮಾಡಲಾಗಿದ್ದು, ಮೇಲ್ಮನವಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ತಮಿಳುನಾಡಿಗೆ ನೀರು ಹರಿಸುವ ಬಗ್ಗೆ CWRC ನೀಡಿರುವ … Continue reading ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ