ಉಪಸಭಾಪತಿ ಎಂ.ಕೆ. ಪ್ರಾಣೇಶ್‌ಗೆ ಸುಪ್ರೀಂ ಕೋರ್ಟ್ ಶಾಕ್; ಪರಿಷತ್ ಸದಸ್ಯತ್ವ ರದ್ದು
ನವದೆಹಲಿ: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದ್ದು, ಅವರ ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದ್ದು, ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ. ಈ … Continue reading ಉಪಸಭಾಪತಿ ಎಂ.ಕೆ. ಪ್ರಾಣೇಶ್‌ಗೆ ಸುಪ್ರೀಂ ಕೋರ್ಟ್ ಶಾಕ್; ಪರಿಷತ್ ಸದಸ್ಯತ್ವ ರದ್ದು
Copy and paste this URL into your WordPress site to embed
Copy and paste this code into your site to embed