ಮೊಸರಿನ ಬೆಲೆ ಕಡಿಮೆ ಮಾಡಲು ಸೂಚನೆ: ಸಿಎಂ

ಬೆಂಗಳೂರು: “ಕೆಎಂಎಫ್ ವತಿಯಿಂದ ಅಭಿನಂದನೆ ಸಲ್ಲಿಸಲು ಬಂದಿದ್ದ ಪದಾಧಿಕಾರಿಗಳಿಗೆ ಮೊಸರಿನ ಬೆಲೆ ಕಡಿಮೆ ಮಾಡಲು ಸೂಚನೆ ನೀಡಿದ್ದೇನೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್ ಆರ್ಟ್ಸ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಬಣ್ಣಗಳ ಹಾಲಿನ ದರದಲ್ಲಿನ ವ್ಯತ್ಯಾಸದ ಬಗ್ಗೆ ಕೇಳಿದಾಗ, “ಕೊಬ್ಬಿನಾಂಶ ಹೆಚ್ಚು ಇರುವ ಹಾಲಿನ ದರ ಹೆಚ್ಚಾಗಿದೆ. ಈ ಬಗ್ಗೆ ಅಧಿಕಾರಿಗಳು ಸಂಪೂರ್ಣವಾಗಿ ವಿವರಿಸಲಿದ್ದಾರೆ” ಎಂದು ಹೇಳಿದರು. “ನೀರಿನ ಬಾಟಲಿ ಬೆಲೆ ಹೆಚ್ಚಾದರೆ ಒಬ್ಬರೂ ಮಾತನಾಡುವುದಿಲ್ಲ. ಏಕೆಂದರೆ ಕೇಂದ್ರ … Continue reading ಮೊಸರಿನ ಬೆಲೆ ಕಡಿಮೆ ಮಾಡಲು ಸೂಚನೆ: ಸಿಎಂ