ಸಚಿವಾಕಾಂಕ್ಷಿಗಳಿಗೆ ನಿರಾಸೆ: ಮುಂದೂಡಿದ ಸಚಿವ ಸಂಪುಟ ವಿಸ್ತರಣೆ

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ತೀವ್ರ ಕುತೂಹಲ ಮೂಡಿದ್ದರೂ, ಅದು ಮತ್ತೊಮ್ಮೆ ಮುಂದೂಡಲ್ಪಟ್ಟಿದೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ದೆಹಲಿಗೆ ತೆರಳಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ … Continue reading ಸಚಿವಾಕಾಂಕ್ಷಿಗಳಿಗೆ ನಿರಾಸೆ: ಮುಂದೂಡಿದ ಸಚಿವ ಸಂಪುಟ ವಿಸ್ತರಣೆ