ಮಹಿಳಾ ಸಚಿವರಿಲ್ಲದ DK ಸರ್ಕಾರ: ಚರ್ಚೆಗೆ ಗ್ರಾಸವಾದ ಸಂಪುಟ

ಡಿಕೆ ಶಿವಕುಮಾರ್ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನವಿಲ್ಲ; ಮಾರ್ಗರೆಟ್ ಆಳ್ವಾ ಅಸಮಾಧಾನ, ಬಿಜೆಪಿ ಟೀಕೆ ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಮೊದಲ ಹಂತದ ಸಚಿವ ಸಂಪುಟ ರಚನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ವಿವಿಧ ಜಾತಿ, ಸಮುದಾಯ ಮತ್ತು ಪ್ರಾದೇಶಿಕ ಸಮತೋಲನಕ್ಕೆ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೂ, ಒಬ್ಬ ಮಹಿಳಾ ಶಾಸಕಿಯೂ ಸಂಪುಟದಲ್ಲಿ ಸ್ಥಾನ ಪಡೆಯದಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ … Continue reading ಮಹಿಳಾ ಸಚಿವರಿಲ್ಲದ DK ಸರ್ಕಾರ: ಚರ್ಚೆಗೆ ಗ್ರಾಸವಾದ ಸಂಪುಟ