ಎಂಇಎಸ್ ಕರಾಳ ದಿನಾಚರಣೆ ಬೆನ್ನಲ್ಲೇ ಡಿಕೆಶಿ ಖಡಕ್ ಎಚ್ಚರಿಕೆ

ಬೆಂಗಳೂರು: “ಈ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರೂ ಇಲ್ಲಿನ ಕಾನೂನು ಮತ್ತು ನೆಲದ ಗೌರವವನ್ನು ಕಾಪಾಡಬೇಕು. ನಮ್ಮ ಭೂಮಿಯಲ್ಲಿ ಇದ್ದ ಮೇಲೆ ನಮ್ಮ ಭೂಮಿಗೆ ಗೌರವ ಕೊಡಬೇಕು. ಕಾನೂನು ಎಲ್ಲರಿಗೂ ಒಂದೇ” ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ಕರಾಳ ದಿನಾಚರಣೆ ಆಚರಿಸಿರುವ ಕುರಿತು ಮಾತನಾಡಿದ ಅವರು, “ಕನ್ನಡಿಗರು ಹಾಗೂ ಮರಾಠಿಗರು ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಈ ನೆಲದಲ್ಲಿ ವಾಸಿಸುವ ಪ್ರತಿಯೊಬ್ಬರೂ ಇಲ್ಲಿನ ಗೌರವವನ್ನು ಕಾಪಾಡಬೇಕು” ಎಂದರು. ನೈತಿಕ ಪೊಲೀಸ್ ಗಿರಿ ಮಾಡಬೇಡಿ: “ಯಾವುದೇ ಕನ್ನಡಪರ … Continue reading ಎಂಇಎಸ್ ಕರಾಳ ದಿನಾಚರಣೆ ಬೆನ್ನಲ್ಲೇ ಡಿಕೆಶಿ ಖಡಕ್ ಎಚ್ಚರಿಕೆ