ಹಿರಿಯ ಸಾಹಿತಿ, ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ರಾಮಸ್ವಾಮಿ ನಿಧನ

ಬೆಂಗಳೂರು: ಹಿರಿಯ ವಿದ್ವಾಂಸ, ಲೇಖಕ ಹಾಗೂ ಪತ್ರಕರ್ತ ಡಾ. ಎಸ್.ಆರ್. ರಾಮಸ್ವಾಮಿ (88) ಅವರು ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ರಂಗರಾವ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ನಿಧನವು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯಕ್ಕೆ ಅಪಾರ ನಷ್ಟವಾಗಿದೆ. ಸೊಂಡೆಕೊಪ್ಪ ರಾಮಚಂದ್ರಶಾಸ್ತ್ರಿ ರಾಮಸ್ವಾಮಿ ಎಂಬ ಪೂರ್ಣ ಹೆಸರಿನ ಅವರು 1937ರ ಅಕ್ಟೋಬರ್ 29ರಂದು ಜನಿಸಿದ್ದು, ಕನ್ನಡ ಸಾಹಿತ್ಯ, ಪತ್ರಿಕೋದ್ಯಮ, ಪರಿಸರ ಚಳವಳಿ ಮತ್ತು ಸಾಮಾಜಿಕ ಸೇವೆಯಲ್ಲಿ ಮಹತ್ತರ ಕೊಡುಗೆ ನೀಡಿದ್ದಾರೆ. ಸಾಹಿತ್ಯ, ಪತ್ರಿಕೋದ್ಯಮದಲ್ಲಿ ವಿಶಿಷ್ಟ ಸೇವೆ: ಡಾ. … Continue reading ಹಿರಿಯ ಸಾಹಿತಿ, ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ರಾಮಸ್ವಾಮಿ ನಿಧನ