ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ: ಬೆಂಗಳೂರು-ಬೆಳಗಾವಿ ಸೇರಿ 15 ಕಡೆ ಶೋಧ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಹಣ ವರ್ಗಾವಣೆ ಆರೋಪಗಳ ತನಿಖೆ ತೀವ್ರಗೊಂಡಿರುವ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಬೆಳಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ED ಮೂಲಗಳು ತಿಳಿಸಿವೆ. ಸತೀಶ್ ಜಾರಕಿಹೊಳಿ ಅವರ ಬೆಳಗಾವಿ ನಿವಾಸ, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ … Continue reading ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ: ಬೆಂಗಳೂರು-ಬೆಳಗಾವಿ ಸೇರಿ 15 ಕಡೆ ಶೋಧ