ಕರ್ನಾಟಕದ ರೈತರೊಂದಿಗೆ ಸುದೀರ್ಘ ಚರ್ಚೆ; ಸಹನೆಯಿಂದ ಸಮಸ್ಯೆ ಆಲಿಸಿದ ಸಚಿವದ್ವಯರು
ನವದೆಹಲಿ: ಕರ್ನಾಟಕದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ, ಸೋಮವಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ರೈತರ ಹಿತರಕ್ಷಣೆಗಾಗಿ ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚಿಸುವುದಾಗಿ ಘೋಷಿಸಿದೆ. ನವದೆಹಲಿಯಲ್ಲಿ ಸೋಮವಾರ ಸಂಜೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪ್ರಮುಖ ರೈತ ಮುಖಂಡರ ನಡುವೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಆಲಿಸಿದ ಸಚಿವದ್ವಯರು, ರೈತ … Continue reading ಕರ್ನಾಟಕದ ರೈತರೊಂದಿಗೆ ಸುದೀರ್ಘ ಚರ್ಚೆ; ಸಹನೆಯಿಂದ ಸಮಸ್ಯೆ ಆಲಿಸಿದ ಸಚಿವದ್ವಯರು
Copy and paste this URL into your WordPress site to embed
Copy and paste this code into your site to embed